Bible Versions
Bible Books

Mark 4:35 (WEB) World English Bible

Versions

KNV   ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
ERVKN   ದಿನ ಸಂಜೆ, ಯೇಸು ತನ್ನ ಶಿಷ್ಯರಿಗೆ “ನನ್ನೊಂದಿಗೆ ಬನ್ನಿ, ಸರೋವರದ ಆಚೆದಡಕ್ಕೆ ಹೋಗೋಣ” ಎಂದು ಹೇಳಿದನು.
IRVKN   {ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ನಿಲ್ಲಿಸಿದ್ದು} (ಮತ್ತಾ 8:23-27; ಲೂಕ 8:22-25) PS ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಆಚೇದಡಕ್ಕೆ ಹೋಗೋಣ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us