Bible Versions
Bible Books

Mark 5:23 (WEB) World English Bible

Versions

KNV   ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
ERVKN   “ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us