Versions
KNV ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
ERVKN ಯೋಹಾನನನ್ನು ಬಂಧಿಸಲು ತನ್ನ ಸೈನಿಕರಿಗೆ ಹೆರೋದನೇ ಆಜ್ಞಾಪಿಸಿದ್ದನು. ಅಂತೆಯೇ ಅವರು ಯೋಹಾನನನ್ನು ಸೆರೆಯಲ್ಲಿ ಹಾಕಿದ್ದರು. ಹೆರೋದನು ತನ್ನ ಪತ್ನಿಯಾಗಿ ಇಟ್ಟುಕೊಂಡಿದ್ದ ಹೆರೋದ್ಯಳ ನಿಮಿತ್ತ ಹೀಗೆ ಮಾಡಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಪತ್ನಿ.