Bible Versions
Bible Books

Mark 7:28 (WEB) World English Bible

Versions

KNV   ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.
ERVKN   ಸ್ತ್ರೀಯು, “ಅದು ನಿಜ ಪ್ರಭು. ಆದರೆ ಮಕ್ಕಳು ತಿನ್ನದೆ ಬಿಟ್ಟ ಆಹಾರದ ಚೂರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನಬಹುದಲ್ಲವೇ? ಎಂದು ಉತ್ತರಕೊಟ್ಟಳು.
IRVKN   ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us