Versions
KNV ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.
ERVKN ಬಳಿಕ ಆಕಾಶದ ಕಡೆಗೆ ನೋಡಿ, ನಿಟ್ಟುಸಿರು ಬಿಟ್ಟು, “ಎಪ್ಫಥಾ” ಎಂದು ಹೇಳಿದನು. (ಎಪ್ಫಥಾ ಎಂದರೆ “ತೆರೆಯಲಿ”)
IRVKN ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.