Bible Versions
Bible Books

Mark 8:23 (WEB) World English Bible

Versions

KNV   ಆತನು ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
ERVKN   ಆಗ ಯೇಸು ಕುರುಡನ ಕೈ ಹಿಡಿದುಕೊಂಡು, ಅವನನ್ನು ಊರಿನಿಂದ ಹೊರಕ್ಕೆ ಕರೆದುಕೊಂಡು ಹೋದನು. ನಂತರ ಯೇಸು ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಈಗ ನಿನಗೆ ಕಾಣುತ್ತದೆಯೋ?” ಎಂದು ಕೇಳಿದನು.
IRVKN   ಮಾರ್ಕ 7:33; ಮತ್ತಾ 20:34; ಯೋಹಾ 9:6: ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us