Bible Versions
Bible Books

Mark 8:33 (WEB) World English Bible

Versions

KNV   ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
ERVKN   ಆದರೆ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ” ಎಂದು ಗದರಿಸಿದನು.
IRVKN   ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, * ಮತ್ತಾ 4:10: “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us