Versions
KNV ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ;
ERVKN ಯೇಸು, “ಎಷ್ಟು ಕಾಲದಿಂದ ಹೀಗಾಗುತ್ತಿದೆ?” ಎಂದು ಆ ಹುಡುಗನ ತಂದೆಯನ್ನು ಕೇಳಿದನು.
IRVKN ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;