Bible Versions
Bible Books

Matthew 12:25 (WEB) World English Bible

Versions

KNV   ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
ERVKN   ಫರಿಸಾಯರು ಆಲೋಚಿಸುತ್ತಿದ್ದ ಸಂಗತಿಗಳು ಯೇಸುವಿಗೆ ತಿಳಿದಿದ್ದವು. ಆದ್ದರಿಂದ ಯೇಸು ಅವರಿಗೆ, “ತನಗೆ ವಿರೋಧವಾಗಿ ತಾನೇ ಹೋರಾಡುವ ರಾಜ್ಯವು ನಾಶವಾಗುವುದು. ಅಂತಃಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯವು ಸ್ಥಿರವಾಗಿರುವುದಿಲ್ಲ. ಭೇದಭಾವ ಹೊಂದಿರುವ ಪ್ರತಿಯೊಂದು ಕುಟುಂಬವು ಅಭಿವೃದ್ಧಿಯಾಗುವುದಿಲ್ಲ.
IRVKN   ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us