Versions
KNV ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
ERVKN ಆದರೆ ನಾನು ದೇವರಾತ್ಮನ ಶಕ್ತಿಯ ಮೂಲಕ ದೆವ್ವಗಳನ್ನು ಬಿಡಿಸುತ್ತೇನೆ. ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.
IRVKN ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?