Versions
KNV ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.
ERVKN ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಹೇಳಿದ್ದನ್ನು ಕೇಳಿ ಫರಿಸಾಯರು ಬೇಸರಗೊಂಡದ್ದು ನಿನಗೆ ತಿಳಿಯಿತೋ? “ ಎಂದು ಕೇಳಿದರು.
IRVKN ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.