Bible Versions
Bible Books

Matthew 15:32 (WEB) World English Bible

Versions

KNV   ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು
ERVKN   ಯೇಸು ತನ್ನ ಶಿಷ್ಯರನ್ನು ಕರೆದು, “ನಾನು ಜನರಿಗಾಗಿ ದುಃಖಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಈಗ ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಮನಸ್ಸಿಲ್ಲ. ಇವರು ಮನೆಗೆ ಹೋಗುತ್ತಿರುವಾಗ ಬಳಲಿ ಹೋಗಬಹುದು” ಎಂದು ಹೇಳಿದನು.
IRVKN   {ನಾಲ್ಕು ಸಾವಿರ ಜನರಿಗೆ ಊಟಮಾಡಿಸಿದ್ದು} (ಮಾರ್ಕ 8:1-10) PS ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us