Bible Versions
Bible Books

Matthew 17:20 (WEB) World English Bible

Versions

KNV   ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಬೆಟ್ಟಕ್ಕೆ--ಇಲ್ಲಿಂದ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
ERVKN   ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us