Bible Versions
Bible Books

Matthew 17:5 (WEB) World English Bible

Versions

KNV   ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
ERVKN   ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us