Bible Versions
Bible Books

Matthew 18:17 (WEB) World English Bible

Versions

KNV   ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
ERVKN   ಅವನು ಅವರ ಮಾತನ್ನೂ ಕೇಳದಿದ್ದರೆ, ಸಭೆಗೆ ತಿಳಿಸು. ಅವನು ಸಭೆಯ ಮಾತನ್ನೂ ಕೇಳದಿದ್ದರೆ ಅವನನ್ನು ದೇವರಲ್ಲಿ ನಂಬಿಕೆ ಇಡದ ಮನುಷ್ಯನಂತಾಗಲಿ ಸುಂಕ ವಸೂಲಿಗಾರನಂತಾಗಲಿ ಪರಿಗಣಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us