Bible Versions
Bible Books

Matthew 18:32 (WEB) World English Bible

Versions

KNV   ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು.
ERVKN   “ಆಗ ಯಜಮಾನನು ತನ್ನ ಸೇವಕನನ್ನು ಒಳಗೆ ಕರೆದು, ‘ನೀನು ದುಷ್ಟ ಸೇವಕನು. ನೀನು ನನಗೆ ಹೆಚ್ಚು ಹಣ ಕೊಡಬೇಕಾಗಿತ್ತು. ಆದರೆ ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲ ನಾನು ಮನ್ನಿಸಿಬಿಟ್ಟೆ.
IRVKN   ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us