Versions
KNV ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
ERVKN ಹೌದು, ಐಶ್ವರ್ಯವಂತನು ದೇವರ ರಾಜ್ಯ ಪ್ರವೇಶಿಸುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂದು ನಾನು ನಿಮಗೆ ಹೇಳುತ್ತೇನೆ” ಎಂದನು.
IRVKN “ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು.