Versions
KNV ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--
ERVKN ಯೇಸು ಜೆರುಸಲೇಮಿಗೆ ಹೋಗುತ್ತಿದ್ದನು. ಆತನ ಹನ್ನೆರಡು ಮಂದಿ ಶಿಷ್ಯರೂ ಆತನೊಂದಿಗೆ ಇದ್ದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದು,
IRVKN ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,