Versions
KNV ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು.
ERVKN ಒಂದು ದಿನಕ್ಕೆ ಒಬ್ಬ ಕೆಲಸಗಾರನಿಗೆ ಒಂದು ಬೆಳ್ಳಿನಾಣ್ಯವನ್ನು ಕೊಡುವುದಾಗಿ ಹೇಳಿ ಆ ಕೆಲಸಗಾರರನ್ನು ಅವನು ತೋಟಕ್ಕೆ ಕಳುಹಿಸಿದನು.
IRVKN ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.