Bible Versions
Bible Books

Matthew 22:29 (WEB) World English Bible

Versions

KNV   ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
ERVKN   ಯೇಸು, “ನೀವು ತಪ್ಪಾಗಿ ತಿಳಿದುಕೊಂಡಿರಲು ಕಾರಣವೇನೆಂದರೆ, ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ತಿಳಿದಿಲ್ಲ ಮತ್ತು ದೇವರ ಶಕ್ತಿಯ ಬಗ್ಗೆಯೂ ನಿಮಗೆ ಗೊತ್ತಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us