Versions
KNV ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
ERVKN “ಆಮೇಲೆ ರಾಜನು ಇನ್ನೂ ಕೆಲವು ಸೇವಕರನ್ನು ಕರೆದು, ‘ಈ ಜನರನ್ನು ನಾನು ಆಗಲೇ ಆಹ್ವಾನಿಸಿದ್ದೇನೆ. ಆದ್ದರಿಂದ ಈಗ ಔತಣವು ಸಿದ್ಧವಾಗಿದೆ. ಅಡಿಗೆಗಾಗಿ ಕೊಬ್ಬಿದ ಎತ್ತುಗಳನ್ನು ಮತ್ತು ಕರುಗಳನ್ನು ಕೊಯ್ಸಿದ್ದೇನೆ. ಎಲ್ಲವೂ ಸಿದ್ಧವಾಗಿದೆ. ಮದುವೆ ಔತಣಕ್ಕೆ ಬನ್ನಿ ಎಂದು ಅವರಿಗೆ ತಿಳಿಸಿ’ ಎಂದು ಹೇಳಿ ಕಳುಹಿಸಿದನು.
IRVKN ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.