Versions
KNV ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
ERVKN ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.
IRVKN ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.