Bible Versions
Bible Books

Matthew 24:32 (WEB) World English Bible

Versions

KNV   ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;
ERVKN   “ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸುರಾಗಿ ಎಳೆಯದಾಗಿದ್ದು ಹೊಸ ಎಲೆಗಳು ಬೆಳೆಯುವುದಕ್ಕೆ ಪ್ರಾರಂಭಿಸಿದಾಗ, ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us