Bible Versions
Bible Books

Matthew 24:39 (WEB) World English Bible

Versions

KNV   ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
ERVKN   ಏನು ಸಂಭವಿಸುತ್ತಿದೆ ಎಂಬುದು ಅವರಿಗೆ ತಿಳಿದಿರಲಿಲ್ಲ. ಆಗ ಜಲಪ್ರಳಯವು ಬಂದು ಜನರನ್ನೆಲ್ಲಾ ನಾಶಮಾಡಿತು. “ಮನುಷ್ಯಕುಮಾರನು ಬರುವಾಗಲೂ ಅದೇ ರೀತಿಯಾಗುವುದು.
IRVKN   ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us