Bible Versions
Bible Books

Matthew 25:22 (WEB) World English Bible

Versions

KNV   ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.
ERVKN   “ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us