Versions
KNV ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
ERVKN “ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು.
IRVKN ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು