Versions
KNV ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
ERVKN “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೊ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.
IRVKN ಅದಕ್ಕೆ ಉತ್ತರವಾಗಿ ಅರಸನು, † ಮತ್ತಾ 10:42 ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.