Bible Versions
Bible Books

Matthew 26:45 (WEB) World English Bible

Versions

KNV   ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ;
ERVKN   ಬಳಿಕ ಯೇಸು ತನ್ನ ಶಿಷ್ಯರ ಬಳಿಗೆ ಹಿಂದಿರುಗಿ, “ನೀವು ಇನ್ನೂ ನಿದ್ರೆ ಮಾಡುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಷ್ಠರಾದ ಜನರಿಗೆ ಮನುಷ್ಯಕುಮಾರನನ್ನು ಒಪ್ಪಿಸುವ ಕಾಲ ಸಮೀಪಿಸಿದೆ.
IRVKN   ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us