Bible Versions
Bible Books

Matthew 27:22 (WEB) World English Bible

Versions

KNV   ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
ERVKN   ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು.
IRVKN   ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us