Bible Versions
Bible Books

Matthew 27:43 (WEB) World English Bible

Versions

KNV   ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
ERVKN   ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us