Versions
KNV ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ;
ERVKN ಅವರು ಸೈನಿಕರಿಗೆ, “ರಾತ್ರಿ ವೇಳೆಯಲ್ಲಿ ನಾವು ನಿದ್ರಿಸುತ್ತಿದ್ದಾಗ ಯೇಸುವಿನ ಶಿಷ್ಯರು ಬಂದು ಅವನ ದೇಹವನ್ನು ಕದ್ದೊಯ್ದರೆಂದು ಜನರಿಗೆ ತಿಳಿಸಿರಿ.
IRVKN “ ‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ;