Versions
KNV ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.
ERVKN ಸೈನಿಕರು ಹಣವನ್ನು ತೆಗೆದುಕೊಂಡು, ಅವರು ಹೇಳಿದಂತೆಯೇ ಮಾಡಿದರು. ಈ ಕಥೆಯು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿಕೊಂಡಿದೆ.
IRVKN ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ. PS