Versions
KNV ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
ERVKN ಅಂದಿನಿಂದ ಬೋಧಿಸುವುದಕ್ಕೆ ಯೇಸು ಪ್ರಾರಂಭಿಸಿದನು. “ಪರಲೋಕ ರಾಜ್ಯವು ಬೇಗನೆ ಬರಲಿದೆ. ಆದ್ದರಿಂದ ನೀವು ನಿಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಮಾರ್ಪಡಿಸಿಕೊಳ್ಳಿರಿ” ಎಂದು ಯೇಸು ಬೋಧಿಸಿದನು.
IRVKN ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು. PS