Bible Versions
Bible Books

Matthew 5:12 (WEB) World English Bible

Versions

KNV   ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
ERVKN   ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು.
IRVKN   ಅ. ಕೃ. 5:41; ರೋಮಾ. 5:3 ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us