Versions
KNV ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
ERVKN ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.
IRVKN ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು. PEPS