Bible Versions
Bible Books

Matthew 5:18 (WEB) World English Bible

Versions

KNV   ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN   ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us