Bible Versions
Bible Books

Matthew 5:19 (WEB) World English Bible

Versions

KNV   ಆದದರಿಂದ ಯಾವನಾದರೂ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
ERVKN   “ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us