Versions
KNV ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;
ERVKN “ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿರುವವನು, ಅವಳಿಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ ಎಂದು ಹೇಳಲ್ಪಟ್ಟಿದೆ.
IRVKN ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.