Bible Versions
Bible Books

Matthew 5:32 (WEB) World English Bible

Versions

KNV   ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
ERVKN   ಆದರೆ ನಾನು ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟುಬಿಡುವವನೇ ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಹೆಂಡತಿಯು ಬೇರೊಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವಳನ್ನು ಗಂಡನು ಬಿಟ್ಟುಬಿಡಬಹುದು. ವಿವಾಹ ವಿಚ್ಛೇದನ ಹೊಂದಿದವಳನ್ನು ಮದುವೆಯಾಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us