Versions
KNV ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
ERVKN “ನೀವಿಟ್ಟ ಆಣೆಯನ್ನು ಮೀರಬೇಡಿರಿ. ಪ್ರಭುವಿಗೆ ನೀವಿಟ್ಟ ಆಣೆಗಳನ್ನು ಕೈಗೊಳ್ಳಲೇಬೇಕು ಎಂದು ನಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.
IRVKN “ಮತ್ತು, ನೀನು ಸುಳ್ಳಾಣೆಯಿಡಬಾರದು; * ವಿಮೋ 20:7; ಯಾಜ 19:12 ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.