Versions
KNV ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.
ERVKN ಭೂಮಿಯ ಮೇಲೂ ಆಣೆ ಇಡಬೇಡಿ. ಏಕೆಂದರೆ ಭೂಮಿಯು ದೇವರ ಪಾದಪೀಠ. ಜೆರುಸಲೇಮಿನ ಮೇಲೂ ಆಣೆ ಇಡಬೇಡಿ, ಏಕೆಂದರೆ ಅದು ಆ ಮಹಾರಾಜನ ಪಟ್ಟಣ.
IRVKN ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ; † ಕೀರ್ತ 48:2 ಅದು ಆ ಮಹಾ ರಾಜನ ಪಟ್ಟಣವಾಗಿದೆ.