Versions
KNV ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು.
ERVKN ಯಾವನಾದರೂ ನಿಮ್ಮ ಮೇಲಂಗಿಗಾಗಿ ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯಬೇಕೆಂದಿದ್ದರೆ, ನಿಮ್ಮ ಒಳಂಗಿಯನ್ನು ಸಹ ಅವನಿಗೆ ಕೊಟ್ಟುಬಿಡಿರಿ.
IRVKN ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು.