Bible Versions
Bible Books

Matthew 5:45 (WEB) World English Bible

Versions

KNV   ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
ERVKN   ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us