Bible Versions
Bible Books

Matthew 6:28 (WEB) World English Bible

Versions

KNV   ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
ERVKN   “ಬಟ್ಟೆಗಾಗಿ ಚಿಂತಿಸುವುದೇಕೆ? ಹೊಲದಲ್ಲಿರುವ ಹೂವುಗಳನ್ನು ನೋಡಿ. ಅವು ಬೆಳೆಯುವ ಬಗೆಯನ್ನು ಗಮನಿಸಿ. ಅವು ದುಡಿಯುವುದಿಲ್ಲ ಅಥವಾ ತಮಗಾಗಿ ಬಟ್ಟೆಗಳನ್ನು ನೇಯುವುದಿಲ್ಲ.
IRVKN   ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us