Versions
KNV ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
ERVKN ಯೇಸು ಅವುಗಳಿಗೆ, “ಹೋಗಿ” ಅಂದನು. ಆಗ ಆ ದೆವ್ವಗಳು ಅವರಿಬ್ಬರನ್ನು ಬಿಟ್ಟು ಹಂದಿಗಳೊಳಗೆ ಹೋದವು. ಕೂಡಲೇ ಹಂದಿಗಳೆಲ್ಲಾ ಗುಡ್ಡದ ಕೆಳಗೆ ಓಡಿ ಸರೋವರದಲ್ಲಿ ಬಿದ್ದು ನೀರಿನಲ್ಲಿ ಮುಳುಗಿ ಹೋದವು.
IRVKN ಆತನು ಅವುಗಳಿಗೆ, “ಹೋಗಿರಿ” ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು.