Versions
KNV ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--
ERVKN ಯೇಸು ಕಪೆರ್ನೌಮ್ ಪಟ್ಟಣಕ್ಕೆ ಹೊರಟುಹೋದನು. ಆತನು ಪಟ್ಟಣಕ್ಕೆ ಪ್ರವೇಶಿಸಿದಾಗ ಸೈನ್ಯದ ಅಧಿಕಾರಿಯೊಬ್ಬನು ಬಂದು,
IRVKN {ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು} PS ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ § ನೂರು ಸಿಪಾಯಿಗಳ ಮೇಲಿರುವ ಸರದಾರ ಶತಾಧಿಪತಿಯು ಆತನ ಬಳಿಗೆ ಬಂದು,