Versions
KNV ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.
ERVKN ಅದಕ್ಕೆ ಆ ಅಧಿಕಾರಿ, “ಪ್ರಭುವೇ, ನನ್ನ ಮನೆಗೆ ನೀನು ಬರುವಷ್ಟು ಯೋಗ್ಯತೆ ನನಗಿಲ್ಲ. ಅವನಿಗೆ ಗುಣವಾಗಲಿ ಎಂದು ನೀನು ಆಜ್ಞಾಪಿಸಿದರೆ ಸಾಕು, ಅವನಿಗೆ ಗುಣವಾಗುವುದು.
IRVKN ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.