Versions
KNV ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.
ERVKN ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟು ಸೇರಿಸುತ್ತೇನೆ. ಇಸ್ರೇಲಿನಲ್ಲಿ ಉಳಿದವರನ್ನೆಲ್ಲಾ ಒಟ್ಟುಗೂಡಿಸುತ್ತೇನೆ. ಹಟ್ಟಿಯೊಳಗೆ ಕುರಿಗಳನ್ನು ಸೇರಿಸುವಂತೆ, ಹುಲ್ಲುಗಾವಲಿನಲ್ಲಿ ಕುರಿಮಂದೆ ಸೇರಿಸಲ್ಪಡುವಂತೆ ನಾನು ಅವರನ್ನು ಒಟ್ಟು ಮಾಡುವೆನು. ಆಗ ಆ ಸ್ಥಳವು ಜನಸಮೂಹದ ಗದ್ದಲದಿಂದ ತುಂಬಿಹೋಗುವುದು.
IRVKN {ಇಸ್ರಾಯೇಲಿನ ರಕ್ಷಣೆಯ ವಾಗ್ದಾನ} PS ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು.
ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು.
ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು.
ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.