Bible Versions
Bible Books

Micah 2:7 (WEB) World English Bible

Versions

KNV   ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?
ERVKN   ಆದರೆ ಯಾಕೋಬಿನ ಜನರೇ, ನಾನು ನಿಮಗೆ ಹೇಳಲೇಬೇಕು. ನಿಮ್ಮ ದುಷ್ಟತನದ ನಿಮಿತ್ತ ಯೆಹೋವನು ತನ್ನ ತಾಳ್ಮೆಯನ್ನು ಕಳಕೊಂಡಿದ್ದಾನೆ. ನೀವು ನ್ಯಾಯವಾದ ರೀತಿಯಲ್ಲಿ ಜೀವಿಸುತ್ತಿದ್ದರೆ ನಾನು ನಿಮಗೆ ಒಳ್ಳೇ ಸಂಗತಿಗಳನ್ನು ತಿಳಿಸುತ್ತಿದ್ದೆ.
IRVKN   ಯಾಕೋಬ ವಂಶವೇ,
“ಯೆಹೋವನ ಆತ್ಮವು ತಾಳ್ಮೆಯಿಲ್ಲದ್ದೋ?
ಇಂಥ ಕೃತ್ಯಗಳು ಆತನವೋ” ಎಂದು ಏಕೆ ಹೇಳುತ್ತೀ?
ನನ್ನ ನುಡಿಗಳು ಸನ್ಮಾರ್ಗಿಗಳಿಗೆ ಹಿತಕರವಷ್ಟೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us