Bible Versions
Bible Books

Micah 7:18 (WEB) World English Bible

Versions

KNV   ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ERVKN   ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುತ್ತೀ. ನಿನ್ನ ಜನಶೇಷವನ್ನು ಮನ್ನಿಸುವಿ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುತ್ತೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us